Q – Why Darbe is called as pavitra?
Answer – Darbe, Kusha, Barhi, Pavitra are the different names used for the darbe. Once, Garuda, brought Amruta from Devendra to save his mother from the daasya of Kadru the mother of Snakes, and told them to come with purify to take the amruta. As told by Garuda, the snakes went for purification through snaana. Before they could turn, Indra snatched the Amruta, which was kept on the Darbe. While taking Amruta, a drop of Amruta fell on the Darbe, which made it pavitra. That is why it is called as Pavitra.
Q – Why one has to do shraadha/paksha?
Answer – Having born on shresta karma bhoomi bharatha, one has to get discharged from mainly four Runaas viz., Pitru Runa, Deva Runa, Rushi Runa and Acharya Runa. Pitru Runa can be discharged in the following ways – by getting a male child, by maataa-pitru seva, and by performing pitru yagna.
Why Paksha will be observed during this period – for pitru devategalu, one month of Human period is equal to one day, and shukla paksha is the day and Krishna paksha is the night for them. What we are giving as Thila Tarpana and Pinda pradhana during the said period will be sufficient for them throughout the year. That is why one is performing Paksha during the period. The rituals performed during 15 days of the Mahalaya are considered important and considered equal to that being performed in holy places like Gaya. Offerings made to the Pitru devategalu during this fortnight reach them directly as ordained by Lord Yama. Offerings reach all departed souls, whether they are directly related to those offering them or not. Thila or sesame seeds tarpana and pinda pradhana or rice ball offerings are made to departed ancestors during the fortnight. The food offerings reach the dead through the rays of the sun.
Q – Who has to do paksha? ಯಾರು ಪಕ್ಷವನ್ನು ಮಾಡಬೇಕು ?
Answer – All those who have lost their fathers must do Paksha.
Q – Where Paksha/Shradha to be done? ಪಕ್ಷವನ್ನು ಎಲ್ಲಿ ಮಾಡಬೇಕು ?
Answser – It is better to do it in a kshetra. If not possible atleast in your house. Now-a-days, because of non availability of requirements for Shradha in house, (eg – Fuel, water) it can be done in Rayara Mutts also.
Q – What are the Items required for Paksha ? ಪಕ್ಷವನ್ನು ಆಚರಿಸಲು ಬೇಕಾದ ಪದಾರ್ಥಗಳು ಯಾವುವು ?
Aggistike, Charcoal, Dharbe (Kusa grass), plain rice, Rice (nivedita annam), ghee, curds, honey, milk, Black Sesame, water, Tulsi Leaves, Pavitra (Made of darbha), Vishnu padam (Foot print of Sri Maha Vishnu), Plantain Leaves, Fruits, Panchapatre, Uddrane, Villedele, Adike, Dakshine., yajnOpaveeta, gopichandana, donne. During Shraddha time, better avoid conversation with other relations, mobile calls.
Steps for Shraddha/Paksha –
Achamana, Pavitradharana, punarachamana, Yavodaka, tilodaka, Amantrana for darbe brahmanaru, paada prakshalana, Asana, arghya, antaryaami pooja, Avaahana, gandha, mandala, paatraasadana, darbe brahmana bhojana, pinda pradana, pinda pooja, bhojana niyama, pinda visarjana, brahmana visarjana, brahmana suvasini bhoori bhojana sankalpa, brahmana bhojana, taking ashirvaada from brahmanaas, yajamaana bhojana, telling krishnarpana.
Specified dates for Paksha –
Actually Paksha has to be done on all the 15 days. (On Ekadashi without rice). Atleast Tila tarpana must be given on all the days during paksha maasa. If one is not able to do paksha on all the days, they have to select a day, usually the day of his father’s death day. Suppose his father has died on Dwiteeya, then on Dwiteeya day itself shraddha to be done. If it is inconvenient for him to do it on Dwiteeya, then he can do it on any day other day except the following days – Navami (meant for Avidhava – for those have died as muthaide), Ekadashi (Upavasa), Dwadashi (meant for Yathigalu), Chaturdashi (Ghata Chaturdashi – meant for accident victims). They can do it on other days. For those who have died on Pournami day, Paksha to be done paadya or other convenient day.
If during this entire period, it is not possible to do the paksha, then you can do it during Thula maasam i.e. When Surya enters Tula rashi
NO MAHALAYA SHRADDHA DURING THE MRUTHA VARSHA – Until the completion of one year of the death, No Mahalaya shradda to be performed for the deceased.
Shraddha Phala – ಶ್ರಾದ್ಧದ ಫಲ
By doing Shraddha/Paksha pitru devategalu will be satisfied. Pitrantargata Srihari will be pleased. We, people of the 21st century will ask “What will we get by doing shraddha/paksha?”
pitaa dadaati satputraan gOdhanaani pitaamaha: |
dhanadaataa bhavEtsOpi yastasya prapitaamaha: |
dadyaadvipulamannaadyam vRuddhastu prapitaamaha: |
tRuptaa: shraaddhEna tE sarvE datvaa putrasya vaanCitam|
By doing the shraddha/paksha, father will bless you with satputraas (good yogya children). Your Pitamaha, i.e., grand father will bless you with go-dhana (cow-wealth), Prapitamaha (Great grand father – ಮುತ್ತಜ್ಜ) will bless with property and wealth. They also bless us with Food, shelter, wealth, grains, etc.
Question – Whether pitru devates will come to our house on that Shraddha/Paksha Day?
Yes. They will come. Pitruantargata Vasurudra Adityas antargata pradyumna sankarshana Vasudeva Roopi paramathma will come in Vaayu roopa, watch shraddha karma, eat and will be pleased (if done with proper achara vichara). If shraddha not done in a particular house, pitru devates will wait till suryasta, and leave the house with hungry and thirsty, and also curse his family members.
पितृयज्ञ दिनेप्राप्तॆ, गृहद्वारं समाश्रिता:वायुभूता: प्रवांछंति, श्राद्धं पितृगणानृणां ।
यावदस्तमयं भानो: क्षुत्पिपासा समाकुला: । निश्वस्व सुचिरं यांति गर्हयंति स्ववंशज: ।
pitRuyajna dinEpraapte, gRuhadvaaram samaashritaa:vaayubhUtaa:
pravaanchaanti, shraaddham pitRugaNaanRuNaam |
yaavadastamayam bhaanO:kShutpipaasaa samaakulaa: |
nishvasva suchiram yaanti garhayanti svavamshaja:
Maha Bharani Shraddha – ಮಹಾಭರಣಿ ಶ್ರಾದ್ಧ
Paksha done on Mahabharani shraddha day is of high importance. This is observed during Bhadrapada Krishna paksha, on the day on which Bharani Nakshatra is there. Even if you have are doing paksha on some other day also, this also Paksha must be done.
Vyateepata Shraddha – ವ್ಯತೀಪಾತ ಶ್ರಾದ್ಧ
Paksha done on Vyateepata shraddha day is also of high importance. This is observed during Bhadrapada Krishna paksha, on the day on which Vyateepata Yoga is observed. Even if you have are doing paksha on some other day also, this also Paksha must be done.
Avidhava Navami ಅವಿಧವಾ ನವಮಿ ಶ್ರಾದ್ಧ
Avidhava Navami ಅವಿಧವಾ ನವಮಿ ಶ್ರಾದ್ಧ
.Vidhava means Widow. “Avidhava” means not a Widow -Sumangali. Avidhava Navami in the context of Pitru Paksham is the day on which cermonies/rituals are to be performed for those Women (Mothers) who died as Sumangali. It should be performed by the son/s on the Navami tithi day during Pithru Paksha. Avidha Navami is followed by those who have lost their mothers and their father is alive. They have to do it on Bhadrapada Krishna Navami day. They have to invite Mutthaide-Brahmana Dampatigalu. Give them marada baagina (ಮರದ ಬಾಗಿನ) containing all saumangala items like haridra, kumkuma, coconut, rice, dalls, blouse peace, villedele, adike, dakshine, if possible sarry, blousepiece, etc.. On this day, pinda pradhana to be done. Atleast tila tarpana to be done. Here during Avidhava navami, unlike paksha (wherein all the forefathers will be called), only his mother/mother’s in law and great grand mother will be called and panda pradhana will be done.
Kapila Shashti yoga – ಕಪಿಲ ಷಷ್ಟಿ ಯೋಗ
If Bhadrapada Masa Krishna paksha Shasti tithi falls on Sunday or Tuesday ., and if on that day Vyatipata yoga is there and Rohini Nakshatr is there it is called as KAPILA SHASTI YOGA. On this day, we must do the archana of Surya and do the daana of kapila dhenu. Shraddha done on this day will have more punya.
Yati Mahalaya ಯತಿಮಹಾಲಯ
Bhadrapada Bahula Dwadashi is meant for Yathigalu. On this day, hastodaka will be given to all the Yatigalu who have entered Vrundavana. On this day, Paksha for other pitrugalu and forefathers not to be done. This day is exclusively reserved for Yathigalu.
The reason for performing the Shraddha for Sanyaasis and saints is that they have preserved and passed on the knowledge of sanatharma dharma and had done great service to the society. We have to do yathi dwadashi shraddha to get ourselves free from Yati Runa, that is why it is called as “Yati Dwadashi”. These Yatigalu having prepared so many shastra granthaas, vyaakyaanaanaas, Teeka granthaas have helped us a lot in learning ancient granthaas. So, we have Runa to them – Yati Runa. That is why we have do Yati Mahalaya.
This shraaddha to be done by Yatiputraaas only. Who are Yatiputraas? Those who have grantha/shastra runa from the yatigalu are termed as “yati putraas”. Yati Shraadda does not mean that we need to give pinda pradhana to yatigalu. This is anna santarpana/hastodaka to yatigalu in the forkm of bhojana to brahmana suvasini santarpane.
Those who are doing daily paksha shraddha can do it on Yathi Mahalaya Dwadashi also.
Trayodashi Shraaddha – ತ್ರಯೋದಶಿ ಶ್ರಾದ್ಧ
Shraaddha done on Bhadrapada Bahula Trayodashi will please the forefathers and keep them happy with five hundred years. On this day, if it has Makha Nakshatra and Surya in Hasta Nakshatra, it is called as “Gajachchaaya Yoga or Vaivaswathee Gajachchaaya”. Shraaddha done on Bhadrapada Bahula Trayodashi will fetch him punya equal to Gaya Shraddha. Those who are having male child not to do pinda shraddha on Trayodashi day, he has to do only sankalpa shraddha. If he does, the jysta putra will die. The shraddha done on this day fetches punya equal to Gaya shraddha.
Ghata Chaturdashi – ಘಾತ ಚತುರ್ದಶಿ
Bhadrapada Krishna Chaturdashi –
ಪ್ರತಿಪತ್ ಪ್ರಭೃತಿಷ್ವೇಕಾಂ ವರ್ಜಯಿತ್ವಾ ಚತುರ್ದಶೀಂ |
ಶಸ್ತ್ರೇಣ ತು ಹತಾ ಯೇ ವೈ ತೇರ್ಭ್ಯಸ್ತತ್ರ ಪ್ರದೀಯತೇ |
This day is meant for those who have passed away due to accidents or those who met with unnatural death like snake bites, accidents, suicide, war, and other natural calamities, etc. The day is known as Ghata Chaturdashi. There is a strong belief that the souls of these people who had an unnatural death, like death due to weapons, poison, Snake bite, etc., will be wandering around and do not rest in peace. Others not to do paksha on this day. The tithi is meant for Accidental victims only. For those who are doing “Sakrunmahaalaya”. that is shraddha on only a particular day of the paksha maasa, they need not do it on this day. However for those who are doing paksha daily, they can do it on this day also. Even in case of pitru having dead on Chaturdashi day, Paksha not to be performed on this day. However general shraddha to be performed on the death day.
Please note :
This Ghata Chaturdashi does not apply to those who have died by deha tyaaga (self death) through entering agni, jumping in water due to ill health, shastra reethya, or a lady doing “sahagamana” . They are not considered as “Ghaata”. As such, Paksha not to be performed for these people.
2. This paksha for “Ghata” to be performed for only those victims only and not for others. If for pitamahadees also paksha performed on this day, the punya will be taken away by rakshaas. If all the three pitru – pitamaha – prapitamaha are dead due to “Ghata” (shastra), then for all the three Ghata chaturdashi paksha to be performed.
Q – During Shradha Srihari will be there in how many roopas in the kartru and bhoktru?
Answer – Janardhana roopa will be there 3555 roopas
Q – How to do the the chintana of Srihari during Shradha?
Swaaha – Mayapathi Vasudeva will give trupthi to devategalu
Swadhaa – Jayapathi Sankarshana will give trupthi to devategalu
Khadya, Peya, Lehya, ChoShya, – Kruthipathi pradyumna will give trupti to devategalu
TruNaadi – Shanthipathi anirudda will give trupti to devategalu.
Q -What is Shannavathi Shradda ? –
Answer – Shraadhaas done on some specific days – There are 96 shraadaas to be done in a year. They are :-
12 Amavaasye
12 Vaidhruthi
14 manvaadi
12 vyatipaata
4 yugaadi
15 Mahalaya
12 Sankramana
15 Ashtaka
(bhadrapada Bahula saptami, astami, navami, Margashira bahula saptami, astami, navami Pushya Bahula saptami, astami, navami, Magha bahula saptami, astami, navami, Palguna bahula saptami, astami, navami) – TOTAL 96 roopa of paramathma will be there in these 96 shraadhaas.
Q. Who are Dwadasha Pitrugalu?
ದ್ವಾದಶ ಪಿತೃಗಳು ಯಾರು ?
Dwadasha Pitrugalu means 12 pitrugalu, viz.,
a. Pitruvarga – pitru traya – Pitru, pitaamaha, prapitaamaha
b. Matruvarga – matru traya – Matru, Pitamahi, prapitaamahi
c. Maataamaha varga – maataamaha, maatu:pitaamaha; maatu:prapitaamaha
d. Maataamahi varga – maataamahi, maatu:pitaamahi; maatu:prapitaamahi
Paternal Side (Father’s side pitrugalu)
Pithram (Father) (vasu roopam) ತಂದೆ – ವಸುರೂಪ
Pithamaham (Grand Father – Father’s father) (rudra roopam) ತಂದೆಯ ತಂದೆ – ಪಿತಾಮಹ – ರುದ್ರ ರೂಪ
Prapithamaham (Great Grand Father- Father’s paternal grand father) (Aditya roopam) – ಪ್ರಪಿತಾಮಹ – ತಂದೆಯ ತಾತ (ತಂದೆಯ ತಂದೆಯ ತಂದೆ)
Maatharam (Mother) (vasu roopam) – ತಾಯಿ – ಮಾತರಂ
Pitamahim – (Grand Mother. i.e., father’s mother) (Rudra Roopam) – ತಂದೆಯ ತಾಯಿ (ಪಿತಾಮಹಿ) ರುದ್ರರೂಪ
Prapithamahim (Great Grand Mother- Fathers paternal Grand Mother) (aditya roopam) ಪ್ರಪಿತಾಮಹಿಂ – ತಂದೆಯ ತಂದೆಯ ತಾಯಿ – ಆದಿತ್ಯರೂಪ
Saapatni Janani (Step Mother, if any)(vasu roopam) ಮಲತಾಯಿ
Maternal Side (Mother’s side Pitrugalu)
Maataram (Mother)(vasu roopam) ತಾಯಿ – ವಸುರೂಪ
Maatamaham (Grand Father-Mother’s father) (vasu roopam) ತಾಯಿಯ ತಂದೆ
Maathu Pitamaham (Great Grand Father-Mother’s paternal grand father)(rudraroopam) –
Maathu Prapithamaham (Great Great Grand Father-Mother’s paternal G.Grand father)(Aditya roopam)
Maatamahim (Mother’s mother)
Maathu Pitaamahim (Mothers paternal grand mother)
Maathu Prapithamahim (Mother’s paternal Great Grand Mother)
Other Pitrugalu –
Atma Pathnim (Wife/wives) ಹೆಂಡತಿ
Tanayaadi – Sutham (son/s) ಮಗ
Bhratharam (brother/s) ಸಹೋದರ
Tatpatneem (brother’s wife/s) ಸಹೋದರನ ಹೆಂಡತಿ (ಅತ್ತಿಗೆ, ನಾದಿನಿ)
Pithravyam (Father’s brothers) ತಂದೆಯ ಅಣ್ಣತಮ್ಮಂದಿರು
Tatpatneem (uncle’s wife/s) ತಂದೆಯ ಅಣ್ಣತಮ್ಮಂದಿರ ಹೆಂಡತಿ/ಯರು
Mathula (Maternal Uncle/s) ಸೋದರ ಮಾವ
Tatpatneem (Their wife/s) ಸೋದರ ಮಾವನ ಹೆಂಡತಿ
Putram ( ಮಗ )
Putrim (Self daughter) ಮಗಳು
Tadbhartaaram (Her husband – Jamaatha) ಅಳಿಯ
Dauhitharam (Daughter’s son) ಮೊಮ್ಮಗ (ಮಗಳ ಮಗ)
Atma Bhagini (Sister/s) ಸಹೋದರಿ
Tadbhartaaram (Her husband) ಸಹೋದರಿಯ ಗಂಡ – ಭಾವ
Tatputram (Her sons – Bhagineeyam) ಸಹೋದರಿಯ ಮಕ್ಕಳು
Pithruswasa (Father’s sister) ತಂದೆಯ ಸಹೋದರಿ
Tatpatneem (Her husband) ತಂದೆಯ ಸಹೋದರಿಯ ಗಂಡ
Maathuswasa (Mother’s sister) ತಾಯಿಯ ಸಹೋದರಿ
Tatpateem (Her husband) ತಾಯಿಯ ಸಹೋದರಿಯ ಗಂಡ
Jaayaapita (Father-in-law)
jaamaata (Mother-in-law)
Shalaka/Bhavuka (Brother-in-law) ಹೆಂಡತಿಯ ಅಣ್ಣತಮ್ಮಂದಿರು
Tatpatneem (Their wife/wives)
Gurum (Vidya Guru)
Tatpatneem (Guru patnee)
Achaaryam (Purohit/priest)
Tatpatneem (His spouce/s)
Shishyam (Disciple)
Aptam (Friend)
If name is not known Yagnamma for ladies and Yagnappa for gents to be used.If Gotra is not known, then Kashyapa Gotra to be used. For Gents Gotram and for women Gotraam to be used. For Gents’ name “Sharmanam” and for ladies “Daam” to be added
Rigvedees must tell their name first, followed by gotra, then roopa. Yajurvedees must tell their gotra, followed by name and roopa
On the Shraddha/Paksha Day, we must follow some practices :
a. We must not brush our teeth
b. We must not eat taamboola
c. We must not take oil bath
d. On shraddha day, we must observe brahmacharya
e. Medicines to be used only if it is inevitable.
f. Rathri bhojana nishiddha
g. Previous day night also bhojana nishiddha
h. After completion of pooja, we must take nirmalya only.
i. Theertha can be taken only after completion of shraddha, giving it to brahmana suvasiniyaru.
j. Only one meals per day during entire paksha maasa for those who are not having father.
k. Morning, Sandhyavandana, Pooja to be done, then only Tarpana to be given
l. Tarpana to be given from Nirmalya Tirtha
m. Tila Tarpana to be given with Pavitra dharana or atleast nirmalya tulasi.
Mahalaya Maasa ಮಹಾಲಯ ಮಾಸ
Bhadrapada Krishna Paadya to Amavasye period is also called as Mahalaya Paksha Maasa. Maha – great laya, i.e., destruction. It is said that during one of the wars between Devategalu and daityarugalu, during Bhadrapada Bahula Maasa, many devataas and Rishigalu had died. These devategalu and rishis are like our forefathers and it was during Mahalaya that these Devategalu and Rishis had died. This is why this period is called as Mahalaya.
***
ದರ್ಭೆಯ ಮಹತ್ವದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ಅನ್ನೋದನ್ನು ನೋಡೋಣ.
ದರ್ಭೆಯನ್ನು ವೇದಗಳ ಕಾಲದಿಂದಲೂ ದೇವರ ಆಸನ ಗ್ರಹಣಕ್ಕೆ ಮುನ್ನ ಆ ಜಾಗದಲ್ಲಿ ಇರಿಸಲಾಗುತ್ತಿತ್ತು.ಸ್ವಯಂ ಶ್ರೀ ಕೃಷ್ಣ ಪರಮಾತ್ಮನಿಂದ ಭಗವದ್ಗೀತೆಯಲ್ಲಿ ದರ್ಭೆಯನ್ನು ಧ್ಯಾನಾಸನಗಳ ಭಾಗವಾಗಿದೆ ಎಂದು ಉಪದೇಶಿಸಲಾಗಿದೆ.ಧ್ಯಾನದ ಸಮಯದಲ್ಲಿ ನಮ್ಮ ಶರೀರದಿಂದ ಮುಖ್ಯವಾಗಿ ಕಾಲು ಹಾಗೂ ಕಾಲಿನ ಬೆರಳಿನಂದ ಹೊರಹೋಗುವ ಶಕ್ತಿಯನ್ನು ತಡೆಗಟ್ಟುವುದರಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತದೆ.ಹೋಮ ಹವನಾದಿಗಳಲ್ಲಿ ದರ್ಭೆಯನ್ನು ಹೋಮ ಕುಂಡದ ಸುತ್ತಲೂ 4 ಬದಿಯಲ್ಲೂ ಹಾಕಲಾಗುವುದು ಇದನ್ನು ಪರಿಸ್ಥರಣ ಅನ್ನುತ್ತಾರೆ.ಅಂದರೆ ಇದು ದೇವರ ಆಸನವಾಗಿದೆ. ಹಿಂದೆ ಸಮುದ್ರ ಮಥನದ ಸಂದರ್ಭದಲ್ಲಿ ಮಹಾವಿಷ್ಣು ಮಂದರ ಪರ್ವತಕ್ಕೆ ಆಸರೆಯಾಗಲು ಕೂರ್ಮಾವತಾರ ತಾಳಿದಾಗ ಆಮೆಯ ಮೈಯ ಕೆಲವು ರೋಮಗಳು ಮಂಥನದ ಘರ್ಷಣೆಯಿಂದ ಉದುರಿ ಸಮುದ್ರದಲ್ಲಿ ಬೀಳುತ್ತವಂತೆ.ಇವುಗಳೇ ಕ್ರಮೇಣ ಕುಶ ಆಗಿ ಕರೆಯಲ್ಪಡುತ್ತವೆ.
ದರ್ಭೆಯಿಂದ ಮಾಡುವ ಪವಿತ್ರವನ್ನು ಪುರುಷನು ತನ್ನ ಬಲಕೈ ಯ ಉಂಗುರದ ಬೆರಳಿಗೆ ಧರಿಸುತ್ತಾನೆ.ಅಶುಭ ಸಂದರ್ಭಗಳಾದ ಸಾವು ಮೊದಲಾದ ಸಂದರ್ಭಗಳಲ್ಲಿ ಒಂದೇ ಎಳೆಯ ದರ್ಭೆಯನ್ನೂ,ನಿತ್ಯ ಪೂಜೆ ಹಾಗೂ ಶುಭ ಸಂದರ್ಭಗಳಲ್ಲಿ ಎರಡು ಎಳೆಯ ದರ್ಭೆಯನ್ನೂ,ಅಮಾವಾಸ್ಯೆ ಹಾಗೂ ಶ್ರಾದ್ಧ ಕರ್ಮಾದಿಗಳಲ್ಲಿ 3 ಎಳೆಯ ದರ್ಭೆಯನ್ನೂ ಮತ್ತೂ ದೇವಸ್ಥಾನಗಳಲ್ಲಿ ಮಾಡಲಾಗುವ ಪೂಜೆಗಳಲ್ಲಿ 4 ಎಳೆಯ ದರ್ಭೆಯನ್ನೂ ಪವಿತ್ರವಾಗಿ ನಮ್ಮ ಬಲಗೈ ಉಂಗುರದ ಬೆರಳಲ್ಲಿ ಧರಿಸಲಾಗುತ್ತದೆ.
ಮನೆಯಲ್ಲಿ ನಾವು ಮಾಡುವ ಯಾವುದೇ ಕಾರ್ಯಕ್ರಮದ ಮೊದಲಿಗೆ “ಪುಣ್ಯಾಹವಾಚನ”ಎಂಬುದಾಗಿ ಮಾಡುತ್ತಾರೆ;ಅಂದರೆ ಕಾರ್ಯಕ್ರಮ ನಡೆಯುವ ಜಾಗದ ಶುದ್ದೀಕರಣ.ಇಲ್ಲಿ ದರ್ಭೆಯ ಒಂದು ಗೊಂಚಲನ್ನು ಹಿಡಿದು ಅದರ ತುದಿಯಿಂದ ಎಲ್ಲ ಪೂಜಾ ಸಾಮಗ್ರಿಗಳ ಮೇಲೂ,ಆ ಜಾಗದ ಪ್ರತೀ ಮೂಲೆಗಳಲ್ಲೂ,ಹಾಗೂ ಅಲ್ಲಿರುವವರ ಮೇಲೂ ನೀರನ್ನು ಪ್ರೋಕ್ಷಣೆ ಮಾಡಲಾಗುತ್ತದೆ.ದರ್ಭೆಯ ತುದಿಯಲ್ಲಿ ಧ್ವನಿ ಸಂವೇದನಾ ಕಂಪನಗಳನ್ನುಂಟು ಮಾಡುವ ಶಕ್ತಿಯು ಇದೆ ಎಂದು ಹೇಳಲಾಗುತ್ತದೆ.ದರ್ಭೆಯಲ್ಲಿರುವ ಕಂಪನಾ ಶಕ್ತಿಯನ್ನು ಪಾತ್ರದಲ್ಲಿರುವ ನೀರು ಹೀರಿಕೊಳ್ಳುತ್ತದೆ.ಈ ನೀರು ಎಲ್ಲೆಲ್ಲಿ ಪ್ರೋಕ್ಷಣೆಯಾಗುತ್ತೋ ಅಲ್ಲಲ್ಲಿ ಶಕ್ತಿಯ ಸಂಚಲನ ಉಂಟಾಗುತ್ತದೆ ಎಂದು ಅದಕ್ಕಾಗಿ ಅನಾದಿ ಕಾಲದಿಂದಲೂ ನಮ್ಮ ಹಿಂದೂ ಧರ್ಮದಲ್ಲಿ ಈ ಸಂಪ್ರದಾಯವು ನಡೆದುಕೊಂಡು ಬರುತ್ತಿದೆ.ಹೀಗಾಗಿ ತುದಿಗಳಿಲ್ಲದ ದರ್ಭೆಯನ್ನು ಉಪಯೋಗಿಸುವಂತಿಲ್ಲ,ಯಾಕಂದ್ರೆ ಇದರಲ್ಲಿ ಪ್ರವಹನಾ ಶಕ್ತಿಯು ನಷ್ಟವಾಗಿರುತ್ತದೆ.
ಧಾರ್ಮಿಕ ಪರಂಪರೆಯ ಪ್ರಕಾರ ದರ್ಭೆಯನ್ನು ಎಲ್ಲ ದಿನಗಳಲ್ಲೂ ಕೀಳುವಂತಿಲ್ಲ ಹಾಗೂ ತುಂಡರಿಸುವಂತಿಲ್ಲ.ಇದನ್ನು ಕೇವಲ ಹುಣ್ಣಿಮೆಯ ಮರುದಿನ ಬರುವ ಕೃಷ್ಣ ಪಕ್ಷದ ಪಾಡ್ಯದಂದು ಮಾತ್ರ ಕೀಳಲಾಗುತ್ತದೆ.
ಕೆಲವೊಂದು ಸಂಶೋಧನೆ ಯಿಂದ ಈ ದರ್ಭೆಯನ್ನು ಅಂಗೈಯಲ್ಲಿಟ್ಟು ಎಕ್ಸ್ ರೇ ಸಹಾಯದೊಂದಿಗೆ ಪರೀಕ್ಷಿಸಿದಾಗ ಇದು ಎಕ್ಸ್ ರೇಯ 60% ಕಿರಣವನ್ನು ಹೀರಿಕೊಳ್ಳುತ್ತದೆ ಎಂದು ತಿಳಿದುಬಂತು.ಇಂತಹ ಪ್ರಭಾವಶಾಲಿ ಎಕ್ಸ್ ರೇ ಕಿರಣಗಳನ್ನೆ ಈ ದರ್ಭೆಯು ಹೀರಿಕೊಳ್ಳುವಾಗ ಪ್ರಕೃತಿಯಲ್ಲಿನ ಕೆಟ್ಟ ನಕಾರತ್ಮಕ ವ್ಯಾಧಿಗ್ರಸ್ಥ ಕಿರಣಗಳನ್ನು ಇವು ಹೀರಲಾರವೆ?
ಅನೇಕ ವರುಷಗಳಿಂದಲೂ ಮನೆಯ ಹಿರಿಯರು ಚಂದ್ರ ಹಾಗೂ ಸೂರ್ಯ ಗ್ರಹಣ ದ ಸಂದರ್ಭದಲ್ಲಿ ಗ್ರಹಣ ದಿಂದ ಬರುವ ಅಲ್ಟ್ರ ವೈಲೆಟ್ ಕಿರಣಗಳಿಂದ ನೀರು ಹಾಗೂ ಆಹಾರ ಸಾಮಾಗ್ರಿಗಳನ್ನುರಕ್ಷಿಸಲು ಇವುಗಳ ಮೇಲೆ ಈ ದರ್ಭೆಯನ್ನು ಇಡುತ್ತಿದ್ದರು.ಇಂದಿಗೂ ಈ ಪ್ರತೀತಿ ಜಾರಿಯಲ್ಲಿದೆ.
ಅಯುರ್ವೇದದಲ್ಲಿ ಇದಕ್ಕೆ ತನ್ನದೇ ಆದ ಮಹತ್ವ ಇದೆ.ಅನೇಕ ಸಂದರ್ಭಗಳಲ್ಲಿ ವಿಶೇಷವಾಗಿ ಭೇದಿ,ಋತುಸ್ರಾವ ಹಾಗೂ ಮೂತ್ರ ಸಂಬಂಧಿ ದೋಷ ಮೊದಲಾದವುಗಳಲ್ಲಿ ಇವು ಚಿಕಿತ್ಸಾತ್ಮಕ ಶಕ್ತಿಯಾಗಿಯೂ ಪರಿಣಮಿಸುತ್ತದೆ.
ಸಂಗ್ರಹಿತ.....
****
****
ಕುಶಂ (ದರ್ಭೆ)
ನಲ, ರಂದ್ರಿ, ಪುಷ್ಪ, ಮೃತ್ಯ, ದಮನ, ನರ್ತಕ, ಅಗ್ನಿಗರ್ಭಮ್, ದರ್ಭಗಡ್ಡಿ, ದರ್ಭೆಪಿಲ್ಲಿ, ಕುಸೈ ಎಂಬ ಹೆಸರುಗಳಿಂದ ಕರೆಯುತ್ತಾರೆ.
ನದಿಪಾತ್ರ ಭೂಮಿಯಲ್ಲಿ, ಹುಲ್ಲುಗಾವಲು ಅರಣ್ಯ, ಕೆರೆಕಟ್ಟೆ, ಕುಂಟೆಗಳಸುತ್ತ, ಹುತ್ತಗಳಮೇಲೆ ಬೆಳೆಯುವ ಒಂದು ರೀತಿಯ ಪವಿತ್ರವಾದ ಹುಲ್ಲು. ಕೆಲವು ಹಳೆಯ ಗ್ರಂಥಗಳಲ್ಲಿ 7 ರೀತಿಯ ಪ್ರಭೇಧಗಳಿವೆ ಎಂದು ಉಲ್ಲೇಖವಾಗಿದ್ದರೆ, ಮತ್ತೆ ಕೆಲವು ಗ್ರಂಥಗಳಲ್ಲಿ 9 ಪ್ರಭೇದಗಳಿವೆ ಎಂದು ಉಲ್ಲೇಖವಿದೆ. ಅವುಗಳಲ್ಲಿ ಉದ್ದವಾಗಿ ಬೆಳೆಯುವ "ವಿಶಾಮಿತ್ರ" ಹಾಗು ಗಿಡ್ಡದಾಗಿ ಬೆಳೆಯುವ "ವಶಿಷ್ಠ" ತುಂಬಾ ಶ್ರೇಷ್ಠವಾದದ್ದು ಎಂದು ಉಲ್ಲೇಖಿಸಿದ್ದಾರೆ.
ನವಗ್ರಹಗಳಲ್ಲಿ ಒಂದಾದ ಕೇತುಗ್ರಹವನ್ನು ಪ್ರತಿನಿಧಿಸುವ ದರ್ಭೆಹುಲ್ಲು, ಹೋಮ,ಯಜ್ಞ, ಯಾಗಾದಿಗಳನ್ನು ಆಚರಿಸುವಾಗ ಇರಲೇಬೇಕು. ಹೋಮ, ಯಜ್ಞ, ಯಾಗಾದಿಗಳನ್ನು ಮಾಡಲು ಸಿದ್ಧವಾಗುವಾಗ, ಯಜ್ಞದೀಕ್ಷೆ ಪಡೆಯಲು ಉಂಗುರದ ಬೆರಳಿಗೆ ದರ್ಭೆಯನ್ನು ಉಂಗುರದಂತೆ ಧರಿಸುತ್ತಾರೆ. ಇದಕ್ಕೆ "ಪವಿತ್ರ" ಎಂದು ಕರೆಯುತ್ತಾರೆ.
ದರ್ಭೆಯನ್ನು ಶುಭ ಅಶುಭ ಕಾರ್ಯಗಳೆರಡಕ್ಕೂ ಪುರಾತನ ಕಾಲದಿಂದಲೂ ಹಿಂದೂ ಸಂಪ್ರಾಯದಲ್ಲಿ ಉಪಯೋಗಿಸುತ್ತಾ ಬಂದಿದ್ದಾರೆ. ಇದನ್ನ ತುಂಬಾ ಪರಮಪವಿತ್ರವೆಂದು ಭಾವಿಸುತ್ತಾರೆ. ರಾಮಾಯಣ ಮಹಾಭಾರತ ಕಾಲದಲ್ಲೂ, ದರ್ಭೆಯ ಪ್ರಸ್ತಾಪ ಇರುವುದು ಪುರಾಣ ಗ್ರಂಥಗಳಲ್ಲಿ ಉಲ್ಲೇಖ ಇರುವುದನ್ನು ಕಾಣಬಹುದು. ಋಷಿಮುನಿಗಳು ಆಶ್ರಮ ನಿರ್ಮಿಸಲು ದರ್ಭೆ ಹುಲ್ಲನ್ನು, ಜಪತಪ ಮಾಡಲು ದರ್ಭಾಸನಗಳನ್ನು ಉಪಯೋಗಿಸುತ್ತಿದ್ದರು.
ದರ್ಭೆಯನ್ನು ಬೆರಳಿಗೆ ಧಾರಣೆಮಾಡುವುದರಿಂದ ಶರೀರದ ಎಲ್ಲಾ ಭಾಗಗಳಿಗೂ ಒಂದು ವಿಧವಾದ ಆಯಾಸ್ಕಾಂತ ಶಕ್ತಿಯು ಪಸರಿಸುವುದು. ಇದರಿಂದ ಮನೋವಿಕಲ್ಪಗಳು ದೂರವಾಗಿ ಜಿತೇಂದ್ರಯತ್ವ ಲಭಿಸುವುದು. ಮನಸ್ಸಿನ ಮೇಲೆ ಹತೋಟಿ ಸಾಧಿಸಿದ ನಂತರ ಲೋಕಕಲ್ಯಾಣಾರ್ಥ ಕಾರ್ಯಗಳಾದ, ಹೋಮ, ಯಜ್ಞ, ಯಾಗಾದಿಗಳನ್ನು ಮಾಡುವಾಗ ಇರಬೇಕಾದದ್ದು ಅತ್ಯಗತ್ಯವೆ. "ಪವಿತ್ರ" ಜ್ಞಾನವಾಹಿನಿ, ಮತ್ತು ಕ್ರಿಯವಾಹಿನಿ, ನರಗಳ ಮೂಲಕ ಮಹಾಮಸ್ತಿಷ್ಕ, ಹಾಗೂ ಅನು ಮಸ್ತಿಷ್ಕಗಳಿಗೆ ನೇರವಾದ ಸಂಪರ್ಕವನ್ನು ಉಂಟುಮಾಡುವುದರಿಂದ ಇಂತಹ ಅದ್ಭುತ ಪರಿಣಾಮ ಉಂಟಾಗುವುದು.
ದರ್ಭೆಯ ಸ್ಪರ್ಶ ಮಾತ್ರದಿಂದಲೇ ಎಲ್ಲಾ ವಿದಧ ಚರ್ಮ ವ್ಯಾಧಿಗಳು ದೂರವಾಗುವುವು. ಅಷ್ಟೇ ಅಲ್ಲದೇ ಮೂತ್ರದಲ್ಲಿ ಉರಿ, ರಕ್ತ ದೋಷ, ರಕ್ತ ಪಿತ್ತ, ಕಫ ಮುಂತಾದ ರೋಗಗಳು ದೂರವಾಗುವುವು. ಶರೀರ ಶುದ್ಧಿಯನ್ನು ಸಹ ಉಂಟು ಮಾಡಲು ಶಕ್ತವಾಗಿದೆ.
ದರ್ಭೆಯೊಡನೆ ಸಂಪರ್ಕಕ್ಕೆ ಬಂದ ನೀರನ್ನು ಕುಡಿಯುವುದರಿಂದ ಮುಖದಲ್ಲಿ ವಿಶಿಷ್ಟವಾದ ತೇಜಸ್ಸು ಓಜಸ್ಸು ಮೂಡುವುದು, ರಕ್ತದ ಏರೊತ್ತಡ ಉಂಟಾಗುವುದಿಲ್ಲ. ಆದ್ದರಿಂದಲೇ ತಾಮ್ರದ ಹೋಮ ಪಾತ್ರೆಯ ಮೇಲೆ ದರ್ಭೆಯನ್ನು ಇಡುತ್ತಾರೆ.
ದರ್ಭೆಯು ದಗ್ದವಾಗಿ ಬರುವ ಹೋಮ ಧೂಮವು ಕಣ್ಣಿನ ಕಾಂತಿಯನ್ನು ವೃದ್ಧಿಸಿ, ಕಣ್ಣಿನ ವ್ಯಾಧಿಗಳನ್ನು ದೂರಮಾಡಬಲ್ಲದು.
ಸಾಮಾನ್ಯವಾಗಿ ಗ್ರಹಣದ ಸಮಯದಲ್ಲಿ, ನೀರು, ಆಹಾರ ವಸ್ತುಗಳನ್ನು ಭದ್ರ ಪಡಿಸಿರುವ, ಅಂಡೆ, ಕೊಳಗ, ಡಬ್ಬಿಗಳ ಮೇಲೆ ದರ್ಭೆಯನ್ನು ಇಡುವರು. ಗ್ರಹಣ ಸಂಭವಿಸುವ ಪ್ರದೇಶದ ಸುತ್ತಲೂ ಒಂದು ವಿಧವಾದ "ವಿಷವರ್ತುಲ"ವು ರೂಪಗೊಳ್ಳುತ್ತದೆ. ದರ್ಭೆ ಇಡುವಕಡೆ ಒಂದು ಮೀಟರ್ ಪ್ರದೇಶದಷ್ಟು ದೂರ ವಿಷವರ್ತುಲವನ್ನು ತಡೆದು, ನೀರು, ಆಹಾರ ಪಾದರ್ಥಗಳ ಮೇಲುಂಟಾಗುವ ದುಷ್ಪರಿಣಾಮವನ್ನು ಭೇದಿಸಿ ರಕ್ಷಿಸುವ ಶಕ್ತಿ ದರ್ಭೆಯಲ್ಲಿದೆ.
ದರ್ಭೆ ಬೇರಿನ ಕಷಾಯ ಸೇವನೆಯಿಂದ ದೇಹದಲ್ಲಿನ ಉಷ್ಣತೆ ಕಡಿಮೆಯಾಗಿ, ದೇಹ ತಂಪಾಗುತ್ತೆ, ಮೂತ್ರ ಸಮಸ್ಯೆಗಳಾದ, ಮೂತ್ರಬಂಧ, ಮೂತ್ರದಲ್ಲಿ ಉರಿ, ಮೂತ್ರದಲ್ಲಿ ರಕ್ತ ಬೀಳುವುದು ದೂರವಾಗುತ್ತೆ. ಅತಿಸಾರ ಭೇದಿ ನಿವಾರಣೆಯಾಗುತ್ತೆ.
ಬೇರನ್ನು ಜಜ್ಜಿ ಹಸುವಿನ ಹಾಲಲ್ಲಿ ಹಾಕಿ ಕುದಿಸಿ, ಕಲ್ಲುಸಕ್ಕರೆ ಬೆರಸಿ ಕುಡಿಯುತ್ತಾ ಬಂದರೆ, ಬಾಣಂತಿಯರಲ್ಲಿ ಎದೆ ಹಾಲು ಹೆಚ್ಚೆಚ್ಚು ಉತ್ಪತ್ತಿಯಾಗುತ್ತೆ.
ಗರಿಯ ರಸ ಅಥವಾ ಕಷಾಯ ಸೇವಿಸುತ್ತಾ ಬಂದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹತೋಟಿಗೆ ಬರುತ್ತೆ. ಮೂಲವ್ಯಾಧಿ ವಾಸಿಯಾಗುತ್ತೆ.
ದಿನವು ದರ್ಭಾಸನದಲ್ಲಿ ಕುಳಿತುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ದೇಹವು ತಂಪಾಗುತ್ತೆ. ಮೆದಳು ಚುರುಕಾಗುತ್ತೆ. ಜ್ಞಾನಶಕ್ತಿ, ಜ್ಞಾಪಕಶಕ್ತಿ ಹೆಚ್ಚುತ್ತೆ.
ಬೇರಿನ ಕಷಾಯ ನಿಯಮಿತವಾಗಿ ಸೇವಿಸುತ್ತಾ ಬಂದರೆ, ಸ್ತ್ರೀಯರಲ್ಲಿನ ಅತಿ ಋತುಸ್ರಾವ ಸಮಸ್ಯೆ ನಿವಾರಣೆಯಾಗುತ್ತೆ.
ಎಳ್ಳೆಣ್ಣೆಯಲ್ಲಿ ದರ್ಭೆಯನ್ನು ಹಾಕಿ ಚೆನ್ನಾಗಿ ಕುದಿಸಿ, ಚರ್ಮ ರೋಗಗಳಾದ, ಬಿಳಿಮಚ್ಚೆ(ತೊನ್ನು) ಕುಷ್ಠದ ಮೇಲೆ ಲೇಪಿಸುತ್ತಾರೆ. ದದ್ದು, ನವೆ, ಕಜ್ಜಿ, ಹುಳುಕಡ್ಡಿ ಸಹ ನಿವಾರಣೆಯಾಗುತ್ತೆ.
ಚೇಳು, ವಿಷಜಂತುಗಳು ಕಚ್ಚಿದಾಗ, ಬೇರಿನ ರಸಕ್ಕೆ ಕಾಳುಮೆಣಸಿನ ಚೂರ್ಣ ಬೆರಸಿ ಕುಡಿಸಿದರೆ, ವಿಷ ನಿವಾರಣೆಯಾಗುತ್ತೆ.
ದರ್ಭೆ ಬೇರನ್ನು ಜಜ್ಜಿ ರಸ ತೆಗೆದು, ಅಕ್ಕಿ ತೊಳೆದ ನೀರಲ್ಲಿ ಕಲಸಿ 3-4 ದಿನ ಕುಡಿದರೆ, ಸ್ತ್ರೀಯರಲ್ಲಿನ ಶ್ವೇತಪ್ರದರ, ರಕ್ತಪ್ರದರ ವ್ಯಾಧಿಗಳು ಗುಣವಾಗುತ್ತೆ.
ದೇಹದಲ್ಲಿ ಗಾಯದಿಂದ ರಕ್ತಸ್ರಾವವಾಗುತ್ತಿದ್ದರೆ, ದರ್ಭೆ ಬೇರನ್ನು ಜಜ್ಜಿ ಗಾಯದ ಮೇಲಿಟ್ಟರೆ, ತಕ್ಷಣ ರಕ್ತಸ್ರಾವ ನಿಂತು, ಗಾಯ ಬೇಗನೆ ಗುಣವಾಗುತ್ತೆ ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಶಾಶ್ವತ ಪರಿಹಾರ ಮಾಡಿಕೊಡಲಾಗುತ್ತದೆ🙏🙏🙏🙏.
ಬೇರನ್ನು ಜಜ್ಜಿ ರಸ ತೆಗೆದು, ಮಜ್ಜಿಗೆಯಲ್ಲಿ ಕಲಸಿ ಕುಡಿಯುತ್ತಾ ಬಂದು, ಬೇರಿನ ಗಂಧವನ್ನು ಲೇಪಿಸುತ್ತಾ ಬಂದರೆ ಮೂಲವ್ಯಾಧಿ, ರಕ್ತ ಮೂಲವ್ಯಾಧಿ ನಿವಾರಣೆಯಾಗುತ್ತೆ.
ಪುರಾತನ ಕಾಲದಿಂದಲೂ ದರ್ಭೆಗೆ ಅತ್ಯಂತ ಪ್ರಾಮುಖ್ಯತೆ ನೀಡಲಾಗಿದೆ, ಇದನ್ನ ವೈದಿಕ ಸಂಪ್ರದಾಯದಲ್ಲಿ ತುಂಬಾ ಪವಿತ್ರವಾಗಿ ಭಾವಿಸುತ್ತಾರೆ. ದೇವತಕಾರ್ಯ, ಮದುವೆ, ಉಪನಯನ ಮುಂತಾದ ಕಾರ್ಯಗಳಲ್ಲಿ ದರ್ಭೆಗೆ ವಿಶಿಷ್ಟ ಸ್ಥಾನಮಾನ ನೀಡಲಾಗಿದೆ. ಪಿತೃಕಾರ್ಯದಲ್ಲೂ ಸಹ ಉಪಯೋಗಿಸುತ್ತಾರೆ. ಮೊದಲೇ ಹೇಳಿದಂತೆ ದರ್ಭೆಗೆ ಶುಭ ಅಶುಭ ಕಾರ್ಯಗಳೆರಡರಲ್ಲೂ ಸ್ಥಾನ ನೀಡಲಾಗಿದೆ. ಶುಭೋದಯ 🌞 ಜೈ ಶ್ರೀ ರಾಮ
******
Importance of Darbhe ದರ್ಭೆಯ ಬಗ್ಗೆ ಒಂದು ಚಿಂತನೆ
Importance of Darbhe ದರ್ಭೆಯ ಬಗ್ಗೆ ಒಂದು ಚಿಂತನೆ
॥ ದರ್ಭೆಯ ಬಗ್ಗೆ ಮಾಹಿತಿ ॥
ಗರುಡ ರಾಜನು ತನ್ನ ಪರಿವಾರವನ್ನು ರಕ್ಷಿಸಿಕೊಳ್ಳಲು ನಾಗ ಕುಲದ ಕುದ್ರುವಿನ ಪರಿವಾರಕ್ಕೆ ಸಹಾಯ ಮಾಡಲು ದೇವಲೋಕಕ್ಕೆ ಹೋಗಿ ಅಮೃತ ಕಲಶವನ್ನು ತರುತ್ತಾನೆ
ಆಗ ಆ ಕಳಶವನ್ನು ದರ್ಭೆ ಮೇಲಿಟ್ಟು ತನ್ನ ಮಕ್ಕಳನ್ನು ಕರೆತರಲು ಹೋಗುತ್ತಾಳೆ ಕದ್ರುವು
ಆಗ ಇಂದ್ರನು ಧಾವಿಸಿ ಬಂದು ಅಮೃತ ಕಲಶವನ್ನು ಅಪಹರಿಸಿ ದೇವಲೋಕಕ್ಕೆ ಒಯ್ದುನು
ಹಾಗೆ ಕಳಸವನ್ನು ಒಯ್ಯುತ್ತಿದ್ದಾಗ ಅಮೃತದ ಕೆಲವು ಬಿಂದುಗಳು ತುಳುಕಿ ದರ್ಭೆ ಹುಲ್ಲಿನ ಮೇಲೆ ಬಿದ್ದವು ನಂತರ ಬಂದ ಸರ್ಪಗಳು ದರ್ಭೆಯ ಮೇಲೆ ಬಿದ್ದಿದ್ದ ಅಮೃತ ಬಿಂದುಗಳನ್ನು ನೆಕ್ಕಲು ಹೋಗಿ ತಮ್ಮ ನಾಲಗೆಗಳನ್ನು ಸೀಳಿಕೊಂಡವು .
ಈ ಕಾರಣದಿಂದ ಸರ್ಪಗಳಿಗೆ ಸೀಳಿದ ನಾಲಿಗೆಗಳಾಗಿ ದ್ವಿಜಿಹ (ಎರಡು )ಎಂಬ ಹೆಸರನ್ನು ಪಡೆದವು
ಅಮೃತ ಬಿಂದುಗಳು ತುಳುಕಿ ಈ ರೀತಿ ಧರ್ಭೆಗಳ ಮೇಲೆ ಬಿದ್ದಾಗ ಅವು ಅಮೃತತ್ವವನ್ನು ಪಡೆದು ಪವಿತ್ರಿ ಎಂಬ ಹೆಸರನ್ನು ಪಡೆದು ದರ್ಭೆಗಳು ಒಂದೇ ರೀತಿಯ ಹುಲ್ಲಾಗಿದ್ದು ಅವು ಹಿಂದೂಗಳಿಗೆ ಪರಮ ಪವಿತ್ರವಾಗಿವೆ
ಇವುಗಳಲ್ಲಿ ಅನೇಕ ವಿಧಗಳಿವೆ ದರ್ಭೆ .ಕುಶ. ಕಾಶವೆಂಬ ವಿಶ್ವಾಮಿತ್ರ ದರ್ಭೆ . ಯಮವೆಂಬ ಧ್ಯಾನದ ಎಲೆ. ಭತ್ತದ ಗರಿ .ಜೊಂಡು .ಬಿಳಿ ಕಮಲ ಮುಂತಾದವುಗಳು
ದೇವತಾ ಕಾರ್ಯವಿರಲಿ ಪಿತೃ ಕಾರ್ಯಗಳಲ್ಲಿ ದರ್ಭೆ ಇಲ್ಲದೆ ಮಾಡುವಂತಿಲ್ಲ ಅಲ್ಲದೆ ಈ ಸಂದರ್ಭದಲ್ಲಿ ದರ್ಭೆಯಿಂದ ಮಾಡಿದ ಪವಿತ್ರವನ್ನು ಬಲಗೈ ಉಂಗುರದ ಬೆರಳಿಗೆ ಧರಿಸಬೇಕು
ಗ್ರಹಣ ಕಾಲದಲ್ಲಿ ಸಂಭವಿಸಬಹುದಾದ ದುಷ್ಟ ಪರಿಣಾಮಗಳನ್ನು ತಡೆಯಲು ದರ್ಭೆಗಳನ್ನು ನೀರು ತಿಂಡಿ ತಿನಿಸುಗಳು ಮುಂತಾದವುಗಳ ಮೇಲೆ ಹರಡುತ್ತಾರೆ ದರ್ಬೆಯ ಆಗ್ರದಲ್ಲಿ ಶಿವನು ಮಧ್ಯದಲ್ಲಿ ವಿಷ್ಣುವು ಬುಡದಲ್ಲಿ ಬ್ರಹ್ಮನು ಉಪಸ್ಥಿತರಿರುತ್ತಾರೆ ಎಂದು ನಂಬಲಾಗಿದೆ
ಪೂರ್ವದಲ್ಲಿ ಮಾನವರು ಬಹುವಿಧವಾದ ದಾನಗಳನ್ನು ಮಾಡಿದರು ಆಗ ದೈತ್ಯರು ಈ ದಾನಗಳ ಫಲವನ್ನು ತಾವೇ ಪಡೆದರು ಈ ಬಗ್ಗೆ ಚಿಂತಿಸಿದ ಬ್ರಹ್ಮದೇವನು ಒಂದು ನಿಯಮವನ್ನು ಮಾಡಿದನು
ಇನ್ನು ಮುಂದೆ ದೇವತಾ ಕಾರ್ಯಗಳಲ್ಲಿ ದರ್ಭೆ ಅಕ್ಷತೆ ಮತ್ತು ಜಲವನ್ನು ಉಪಯೋಗಿಸಬೇಕು ಹಾಗೆಯೆ ಪಿತೃ ಕಾರ್ಯಗಳಲ್ಲಿ ದರ್ಭೆ ಅಕ್ಷತೆ ಮತ್ತು ತಿಲಗಳನ್ನು ಬಳಸಬೇಕು
ಇವುಗಳು ಯಜ್ಞಾಂಗಗಳಾಗಿ ಇರುವುದರಿಂದ ದೈತ್ಯರು ಅವುಗಳ ಹತ್ತಿರ ಬರಲಾಗುವುದಿಲ್ಲ ಈ ರೀತಿ ದೇವತಾ ಪಿತೃ ಕಾರ್ಯಗಳನ್ನು ರಕ್ಷಿಸಲು ಪರಮಾತ್ಮನು ದರ್ಬೆ ಮತ್ತು ತಿಲಗಳನ್ನು ಸೃಷ್ಟಿಸಿದನು
ಧರ್ಭೆಗಳ ಸೃಷ್ಟಿಯ ಬಗ್ಗೆ ಪುರಾಣದಲ್ಲಿ ಒಂದು ಕಥೆಯಿದೆ ವಿಷ್ಣುವು ವರಾಹ ಅವತಾರ ತಾಳಿದಾಗ ಅವನು ಒಮ್ಮೆ ಭೂಮಿಯ ಮೇಲೆ ನಿಂತು ಮೈ ಕೆಡವಿದಾಗ ಅವನ ಶರೀರದ ಕೆಲವು ರೋಮಗಳು ಬಿದ್ದು ಧರ್ಭೆಗಳಾದವು ಎಂದು ಹೇಳಲಾಗಿದೆ ರೋಮಗಳು ಬಿದ್ದ ಸ್ಥಳವು ಬಹ್ಮಿಷ್ಮತಿ ( ದರ್ಭೆಗಳ ಪ್ರದೇಶ ) ಎಂದು ಖ್ಯಾತವಾಯಿತು ಅಲ್ಲದೆ ಅದು ಸ್ವಾಯಂಭುವ ಮನುವಿನ ರಾಜಧಾನಿಯಾಗಿತು,
ಈಗ ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ಅನ್ನೋದನ್ನು ನೋಡೋಣ.👇
ದರ್ಭೆಯನ್ನು ವೇದಗಳ ಕಾಲದಿಂದಲೂ ದೇವರ ಆಸನ ಗ್ರಹಣಕ್ಕೆ ಮುನ್ನ ಆ ಜಾಗದಲ್ಲಿ ಇರಿಸಲಾಗುತ್ತಿತ್ತು.ಸ್ವಯಂ ಶ್ರೀ ಕೃಷ್ಣ ಪರಮಾತ್ಮನಿಂದ ಭಗವದ್ಗೀತೆಯಲ್ಲಿ ದರ್ಭೆಯನ್ನು ಧ್ಯಾನಾಸನಗಳ ಭಾಗವಾಗಿದೆ ಎಂದು ಉಪದೇಶಿಸಲಾಗಿದೆ.ಧ್ಯಾನದ ಸಮಯದಲ್ಲಿ ನಮ್ಮ ಶರೀರದಿಂದ ಮುಖ್ಯವಾಗಿ ಕಾಲು ಹಾಗೂ ಕಾಲಿನ ಬೆರಳಿನಂದ ಹೊರಹೋಗುವ ಶಕ್ತಿಯನ್ನು ತಡೆಗಟ್ಟುವುದರಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತದೆ.ಹೋಮ ಹವನಾದಿಗಳಲ್ಲಿ ದರ್ಭೆಯನ್ನು ಹೋಮ ಕುಂಡದ ಸುತ್ತಲೂ 4 ಬದಿಯಲ್ಲೂ ಹಾಕಲಾಗುವುದು ಇದನ್ನು ಪರಿಸ್ಥರಣ ಅನ್ನುತ್ತಾರೆ.
ಅಂದರೆ ಇದು ದೇವರ ಆಸನವಾಗಿದೆ.
ಹಿಂದೆ ಸಮುದ್ರ ಮಥನದ ಸಂದರ್ಭದಲ್ಲಿ ಮಹಾವಿಷ್ಣು ಮಂದರ ಪರ್ವತಕ್ಕೆ ಆಸರೆಯಾಗಲು ಕೂರ್ಮಾವತಾರ ತಾಳಿದಾಗ ಆಮೆಯ ಮೈಯ ಕೆಲವು ರೋಮಗಳು ಮಂಥನದ ಘರ್ಷಣೆಯಿಂದ ಉದುರಿ ಸಮುದ್ರದಲ್ಲಿ ಬೀಳುತ್ತವಂತೆ.ಇವುಗಳೇ ಕ್ರಮೇಣ ಕುಶ ಆಗಿ ಕರೆಯಲ್ಪಡುತ್ತವೆ.
ದರ್ಭೆಯಿಂದ ಮಾಡುವ ಪವಿತ್ರವನ್ನು ಪುರುಷನು ತನ್ನ ಬಲಕೈ ಯ ಉಂಗುರದ ಬೆರಳಿಗೆ ಧರಿಸುತ್ತಾನೆ.ಅಶುಭ ಸಂದರ್ಭಗಳಾದ ಸಾವು ಮೊದಲಾದ ಸಂದರ್ಭಗಳಲ್ಲಿ ಒಂದೇ ಎಳೆಯ ದರ್ಭೆಯನ್ನೂ,ನಿತ್ಯ ಪೂಜೆ ಹಾಗೂ ಶುಭ ಸಂದರ್ಭಗಳಲ್ಲಿ ಎರಡು ಎಳೆಯ ದರ್ಭೆಯನ್ನೂ,ಅಮಾವಾಸ್ಯೆ ಹಾಗೂ ಶ್ರಾದ್ಧ ಕರ್ಮಾದಿಗಳಲ್ಲಿ 3 ಎಳೆಯ ದರ್ಭೆಯನ್ನೂ ಮತ್ತೂ ದೇವಸ್ಥಾನಗಳಲ್ಲಿ ಮಾಡಲಾಗುವ ಪೂಜೆಗಳಲ್ಲಿ 4 ಎಳೆಯ ದರ್ಭೆಯನ್ನೂ ಪವಿತ್ರವಾಗಿ ನಮ್ಮ ಬಲಗೈ ಉಂಗುರದ ಬೆರಳಲ್ಲಿ ಧರಿಸಲಾಗುತ್ತದೆ.
ಮನೆಯಲ್ಲಿ ನಾವು ಮಾಡುವ ಯಾವುದೇ ಕಾರ್ಯಕ್ರಮದ ಮೊದಲಿಗೆ “ಪುಣ್ಯಾಹವಾಚನ”ಎಂಬುದಾಗಿ ಮಾಡುತ್ತಾರೆ;ಅಂದರೆ ಕಾರ್ಯಕ್ರಮ ನಡೆಯುವ ಜಾಗದ ಶುದ್ದೀಕರಣ.ಇಲ್ಲಿ ದರ್ಭೆಯ ಒಂದು ಗೊಂಚಲನ್ನು ಹಿಡಿದು ಅದರ ತುದಿಯಿಂದ ಎಲ್ಲ ಪೂಜಾ ಸಾಮಗ್ರಿಗಳ ಮೇಲೂ,ಆ ಜಾಗದ ಪ್ರತೀ ಮೂಲೆಗಳಲ್ಲೂ,ಹಾಗೂ ಅಲ್ಲಿರುವವರ ಮೇಲೂ ನೀರನ್ನು ಪ್ರೋಕ್ಷಣೆ ಮಾಡಲಾಗುತ್ತದೆ.
ದರ್ಭೆಯ ತುದಿಯಲ್ಲಿ ಧ್ವನಿ ಸಂವೇದನಾ ಕಂಪನಗಳನ್ನುಂಟು ಮಾಡುವ ಶಕ್ತಿಯು ಇದೆ ಎಂದು ಹೇಳಲಾಗುತ್ತದೆ.
ದರ್ಭೆಯಲ್ಲಿರುವ ಕಂಪನಾ ಶಕ್ತಿಯನ್ನು ಪಾತ್ರದಲ್ಲಿರುವ ನೀರು ಹೀರಿಕೊಳ್ಳುತ್ತದೆ.ಈ ನೀರು ಎಲ್ಲೆಲ್ಲಿ ಪ್ರೋಕ್ಷಣೆಯಾಗುತ್ತೋ ಅಲ್ಲಲ್ಲಿ ಶಕ್ತಿಯ ಸಂಚಲನ ಉಂಟಾಗುತ್ತದೆ ಎಂದು ಅದಕ್ಕಾಗಿ ಅನಾದಿ ಕಾಲದಿಂದಲೂ ನಮ್ಮ ಹಿಂದೂ ಧರ್ಮದಲ್ಲಿ ಈ ಸಂಪ್ರದಾಯವು ನಡೆದುಕೊಂಡು ಬರುತ್ತಿದೆ.
ಹೀಗಾಗಿ ತುದಿಗಳಿಲ್ಲದ ದರ್ಭೆಯನ್ನು ಉಪಯೋಗಿಸುವಂತಿಲ್ಲ,
ಯಾಕಂದ್ರೆ ಇದರಲ್ಲಿ ಪ್ರವಹನಾ ಶಕ್ತಿಯು ನಷ್ಟವಾಗಿರುತ್ತದೆ.
ಧಾರ್ಮಿಕ ಪರಂಪರೆಯ ಪ್ರಕಾರ ದರ್ಭೆಯನ್ನು ಎಲ್ಲ ದಿನಗಳಲ್ಲೂ ಕೀಳುವಂತಿಲ್ಲ ಹಾಗೂ ತುಂಡರಿಸುವಂತಿಲ್ಲ.ಇದನ್ನು ಕೇವಲ ಹುಣ್ಣಿಮೆಯ ಮರುದಿನ ಬರುವ ಕೃಷ್ಣ ಪಕ್ಷದ ಪಾಡ್ಯದಂದು ಮಾತ್ರ ಕೀಳಲಾಗುತ್ತದೆ.
ಕೆಲವೊಂದು ಸಂಶೋಧನೆ ಯಿಂದ
ಈ ದರ್ಭೆಯನ್ನು ಅಂಗೈಯಲ್ಲಿಟ್ಟು ಎಕ್ಸ್ ರೇ ಸಹಾಯದೊಂದಿಗೆ ಪರೀಕ್ಷಿಸಿದಾಗ ಇದು ಎಕ್ಸ್ ರೇಯ 60% ಕಿರಣವನ್ನು ಹೀರಿಕೊಳ್ಳುತ್ತದೆ ಎಂದು ತಿಳಿದುಬಂತು.ಇಂತಹ ಪ್ರಭಾವಶಾಲಿ ಎಕ್ಸ್ ರೇ ಕಿರಣಗಳನ್ನೆ ಈ ದರ್ಭೆಯು ಹೀರಿಕೊಳ್ಳುವಾಗ ಪ್ರಕೃತಿಯಲ್ಲಿನ ಕೆಟ್ಟ ನಕಾರತ್ಮಕ ವ್ಯಾಧಿಗ್ರಸ್ಥ ಕಿರಣಗಳನ್ನು ಇವು ಹೀರಲಾರವೆ?
ಅನೇಕ ವರುಷಗಳಿಂದಲೂ ಮನೆಯ ಹಿರಿಯರು ಚಂದ್ರ ಹಾಗೂ ಸೂರ್ಯ ಗ್ರಹಣ ದ ಸಂದರ್ಭದಲ್ಲಿ ಗ್ರಹಣ ದಿಂದ ಬರುವ ಅಲ್ಟ್ರ ವೈಲೆಟ್ ಕಿರಣಗಳಿಂದ ನೀರು ಹಾಗೂ ಆಹಾರ ಸಾಮಾಗ್ರಿಗಳನ್ನುರಕ್ಷಿಸಲು ಇವುಗಳ ಮೇಲೆ ಈ ದರ್ಭೆಯನ್ನು ಇಡುತ್ತಿದ್ದರು.ಇಂದಿಗೂ ಈ ಪ್ರತೀತಿ ಜಾರಿಯಲ್ಲಿದೆ.
ಅಯುರ್ವೇದದಲ್ಲಿ ಇದಕ್ಕೆ ತನ್ನದೇ ಆದ ಮಹತ್ವ ಇದೆ.ಅನೇಕ ಸಂದರ್ಭಗಳಲ್ಲಿ ವಿಶೇಷವಾಗಿ ಭೇದಿ,ಋತುಸ್ರಾವ ಹಾಗೂ ಮೂತ್ರ ಸಂಬಂಧಿ ದೋಷ ಮೊದಲಾದವುಗಳಲ್ಲಿ ಇವು ಚಿಕಿತ್ಸಾತ್ಮಕ ಶಕ್ತಿಯಾಗಿಯೂ ಪರಿಣಮಿಸುತ್ತದೆ.***
ಹಿಂದೆ ಭಗವಂತನು ದೇವತೆಗಳಿಗೆ ಹಾಗೂ ಮನುಷ್ಯರಿಗೆ ಮಾಧ್ಯಮವಾಗಿ ಯಜ್ಞವನ್ನು ಸೃಷ್ಟಿಸಿದನು.
ಆದರೆ ಆ ಯಜ್ಞದ ಆಹುತಿ ದೇವತೆಗಳಿಗೆ ತಲುಪುತ್ತಿರಲಿಲ್ಲ.
ಅದರಂತೆ ಮನುಷ್ಯನು ಮಾಡಿದ ಶ್ರಾದ್ಧವೂ ಪಿತೃದೇವತೆಗಳಿಗೆ ತಲುಪುತ್ತಿರಲಿಲ್ಲ. ಯಾಕೆಂದರೆ ಯಜ್ಞವನ್ನು ಹಾಗೂ ಶ್ರಾದ್ಧವನ್ನು ರಾಕ್ಷಸರು ಮುಟ್ಟಿ ಅದನ್ನು ಅಶುಚಿ ಮಾಡುತ್ತಿದ್ದರು. ಆಗ ದೇವತೆಗಳು ಮತ್ತು ಪಿತೃಗಳು ಭಗವಂತನನ್ನು ಪ್ರಾರ್ಥಿಸಲು ಭಗವಂತನು ವರಾಹ ರೂಪಿಯಾಗಿ ಬಂದು ತನ್ನ ರೋಮದಿಂದ ದರ್ಭೆಯನ್ನು ಸೃಷ್ಟಿಸಿ ಅದನ್ನು ಯಜ್ಞ ಹಾಗೂ ಶ್ರಾದ್ಧದ ರಕ್ಷಣೆಗೆ ನೀಡಿದನು. ಅಂದಿನಿಂದ ದರ್ಭೆಯ ಸ್ಪರ್ಶವಾದರೆ ದೈತ್ಯರು ಓಡಿಹೋಗುತ್ತಾರೆ. ಆದ್ದರಿಂದ ದರ್ಭೆಯಿಲ್ಲದೆ ಯಜ್ಞವನ್ನು ಹಾಗೂ ಶ್ರಾದ್ಧವನ್ನು ಮಾಡಲೇ ಬಾರದು.
"ಕುಶಮೂಲೇ ಸ್ಥಿತೋ ಬ್ರಹ್ಮಾ ಕುಶಮಧ್ಯೇ ತು ಕೇಶವಃ
ಕುಶಾಗ್ರೇ ಶಂಕರಂ ವಿದ್ಯಾತ್ ಸರ್ವದೇವಾಃ ಸಮಂತತಃ।। (ದೇವಲ)
ದರ್ಭೆಗಳು ಏಳು ವಿಧವಾಗಿದೆ.
ವಿಶ್ವಾಮಿತ್ರಾಃಕುಶಾಃಕಾಶಾಃದೂರ್ವಾ ವ್ರೀಹಯ ಏವ ಚ
ಬಲ್ವಲಾಶ್ಚ ಯವಾಶ್ಚೈವ ಸಪ್ತದರ್ಭಾಃ ಪ್ರಕೀರ್ತಿತಾಃ।।
ಇದರಲ್ಲಿ ರುದ್ರಸಂಬಂಧ ಹಾಗೂ ಆಭಿಚಾರ ಕೃತ್ಯದಲ್ಲಿ ಕಾಶ ಎಂಬ ದರ್ಭೆಯನ್ನು, ಶ್ರೌತ ಸ್ಮಾರ್ತ ಕರ್ಮಗಳಲ್ಲಿ ಕುಶವನ್ನೂ, ಋಷಿ ಪೂಜಾಗಳಲ್ಲಿ ದೂರ್ವಾವನ್ನೂ, ವೈಷ್ಣವ ಸಂಬಂಧಿ ಕಾರ್ಯದಲ್ಲಿ ವಿಶ್ವಾಮಿತ್ರ ದರ್ಭೆಯನ್ನು ಉಪಯೋಗಿಸಬೇಕೆಂದು ಶಾಸ್ತ್ರವು ತಿಳಿಸುತ್ತದೆ.
"ಕಾಶಂ ತು ರೌದ್ರಂಮಾಖ್ಯಾತಂ ಕುಶಂ ಬ್ರಾಹ್ಮಂ ತಥಾ ಸ್ಮೃತಮ್
ದೂರ್ವಾತ್ವಾರ್ಷಂ ಸಮಾಖ್ಯಾತಂ ವಿಶ್ವಾಮಿತ್ರಂ ತು ವೈಷ್ಣವಮ್ ।। (ಹಾರೀತ)
ಕುಶಂ ತು ಸರ್ವಕಾರ್ಯೇಷು ಪವಿತ್ರಂ ಸ್ಮೃತಮ್
ಎಂಬ ವಾಕ್ಯದಂತೆ ಇದು ಯಾವುದೇ ಇಲ್ಲದಿದ್ದರೆ ಕುಶ ಎಂಬ ದರ್ಭೆಯನ್ನು ಎಲ್ಲಾ ಕಾರ್ಯಗಳಲ್ಲಿಯೂ ಉಪಯೋಗಿಸಬಹುದು.
ದರ್ಭೆಯನ್ನು ಯಾವಾಗ ಆಹರಣ ಮಾಡಬೇಕು ?
"ಮಾಸೇ ನಭಸ್ಯಮಾವಾಸ್ಯಾ ತಸ್ಯಾಂ ದರ್ಭೋಚ್ಚಯೋ ಮತಃ
ಅಯಾತಯಾಮಾಸ್ತೇ ದರ್ಭಾಃ ನಿಯೋಜ್ಯಾಃ ಸ್ಯುಃ ಪುನಃ ಪುನಃ ।।(ಹಾರೀತ)
🍁ಶ್ರಾವಣ ಮಾಸದ ಅಮಾವಾಸ್ಯೆಯಂದು ಕತ್ತರಿಸಿ ತಂದ ದರ್ಭೆಯು ಯಾತಯಾಮವಾಗದೇ ಯಾವತ್ತೂ ಕಾರ್ಯಗಳಿಗೆ ಬಳಸಬಹುದು.
🍁ಬೇರೆ ಅಮಾವಾಸ್ಯೆಯಂದು ತಂದ ದರ್ಭೆಯನ್ನು ಒಂದು ತಿಂಗಳು ಮಾತ್ರ ಬಳಸಬೇಕು.
🍁ಹುಣ್ಣಿಮೆಯಂದು ತಂದ ದರ್ಭೆಯು 15 ದಿನಗಳ ಕಾಲ ಶುದ್ಧ.
🍁ಮಹಾಲಯ ಅಮಾವಾಸ್ಯೆಯಂದು ತಂದ ದರ್ಭೆಯು 6 ತಿಂಗಳು ಶುದ್ಧ.
🍁ಭಾನುವಾರ ತಂದರೆ 1 ವಾರ. 🍁ಆಯಾಯ ದಿನ ತಂದರೆ ಆಯಾಯ ದಿನ ಮಾತ್ರ ಶುದ್ಧ. ಶ್ರಾವಣ ಅಮಾವಾಸ್ಯೆಯಂದು ಕತ್ತರಿಸಿ ತಂದ ದರ್ಭೆಯ ಜೊತೆಗೆ ಉಳಿದದ್ದನ್ನು ಸೇರಿಸಿದರೆ ಎಲ್ಲವೂ ಶುದ್ಧವಾಗಿ ಯಾವಾಗಲೂ ಬಳಸಬಹುದು.
ದರ್ಭೆಯ ಬಗ್ಗೆ ಇನ್ನೂ ಕೆಲವು ಚಿಂತನೆಗಳು
"ಅಗ್ರಸ್ಥೂಲಂ ಭವೇನ್ನಾರೀ ಮೂಲಸ್ಥೂಲಂ ನಪುಂಸಕಂ
ಮೂಲಾದಗ್ರಸಮಂ ಪುಂಸಾಂ ದರ್ಭಾಣಾಂ ಚೈವ ಲಕ್ಷಣಮ್ ।। "
ಹೀಗೆ ದರ್ಭೆಯಲ್ಲಿ ಸ್ತ್ರೀ, ಪುಂ, ನಪುಂಸಕ ಎಂದು ಮೂರು ವಿಧವಾಗಿದೆ.
ಯಾವ ಯಾವ ಕಾರ್ಯಗಳಿಗೆ ಯಾವ ಯಾವ ದರ್ಭೆಯನ್ನು ಬಳಸಬೇಕು?
ವಿವಾಹೇ ಚೈವ ಪುಂದರ್ಭಾಃ ಸ್ತ್ರೀದರ್ಭಾಃ ಚೈವ ಪುಂಸುವೇ
ಅನ್ಯಕರ್ಮಸು ಷಂಡಾಃಸ್ಯುಃ ದರ್ಭಾಣಾಂ ಚೈವ ಲಕ್ಷಣಮ್ ।।
ವಿವಾಹಾದಿ ಪುರುಷ ಸಂಸ್ಕಾರದಲ್ಲಿ ಪುಂದರ್ಭೆಯನ್ನೂ, ಪುಂಸವನಾದಿ ಸ್ತ್ರೀಸಂಸ್ಕಾರಗಳಲ್ಲಿ ಸ್ತ್ರೀದರ್ಭೆಯನ್ನೂ, ಇತರ ಕರ್ಮಗಳಿಗೆ ನಪುಂಸಕ ದರ್ಭೆಯನ್ನು ಬಳಸಬೇಕು.
ಪ್ರಾದೇಶಮಾತ್ರದ ಎರಡು ದರ್ಭೆಯು ಪವಿತ್ರ ಎನಿಸಿಕೊಳ್ಳುತ್ತದೆ. (ಅನಖಚ್ಛೇದಿತ, ಸಮೌ, ಸಾಗ್ರೌ, ತುಲ್ಯೌ ಪವಿತ್ರಾರ್ಥಂ ಗೃಹೀತ್ವಾ ಎಂದು ಅಗ್ನಿಮುಖದಲ್ಲಿ ಹೇಳಿದ ಪವಿತ್ರ ಇದೇ)
"ವಿಚ್ಛಿನ್ನಾಗ್ರಂ ತೃಣಂ ಪ್ರೋಕ್ತಂ ಅವಿಚ್ಛಿನ್ನಂ ಪವಿತ್ರಕಮ್
ಪ್ರಾದೇಶಮಾತ್ರಂ ದರ್ಭಾಶ್ಚ..........
ಸಂಗ್ರಹಿಸಿದ ಮಾಹಿತಿ....
********
ದರ್ಬೆ ಹುಲ್ಲಿನ ಉಂಗುರದ ಮಹತ್ವ
ಈ ಪವಿತ್ರ ಉಂಗುರ ದರಿಸುವುದು, ಯಾವುದೇ ಪೂಜಾ, ಯಜ್ಞ, ಹೋಮ, ಹವನಗಳಲ್ಲಿ ನಡೆದುಕೊಂಡು ಬಂದ ಒಂದು ಸುಂದರ ಪುರಾತನ ಸಂಪ್ರದಾಯ. ಸಾಮಾನ್ಯವಾಗಿ ಬ್ರಾಹ್ಮಣರು ಮತ್ತು ಶ್ರೀವೈಷ್ಣವರು ನಿರ್ದಿಷ್ಟವಾಗಿ ಮಂಗಳಕರವಾಗಿರಲಿ ಅಥವಾ ಅಶುಭ ಕಾರ್ಯಕ್ರಮಗಳಗಳನ್ನು ನಿರ್ವಹಿಸುವ ವ್ಯಕ್ತಿ ದರ್ಬೆ ಹುಲ್ಲನ್ನು ನಿರ್ದಿಸ್ಟ್ ವಾದ ರೀತಿಯಲ್ಲಿ ಉಂಗುರ ಮಾಡಿ ಬಲ ಕೈಯ ಉಂಗುರ ಬೆರಳಿಗೆ ಹಾಕುತ್ತಾರೆ.
ನಾವು ಯಾವ ವೃತವಾಗಲಿ ಯಜ್ಞ ಯಾಗಾದಿಗಳಾಗಲಿ ಪೂಜಾದಿಗಳಾಗಲಿ ಇದನ್ನು ಆಚರಿಸುವಾಗ ಭಗವಂತನ ಶಕ್ತಿಯ ಜೊತೆಗೆ ದುಷ್ಟ ಶಕ್ತಿಯೂ ಇರುತ್ತವೆ. ಆಗ ನಮ್ಮ ಕೈಯಲ್ಲಿರುವ ದರ್ಭೆಯ ದರ್ಶನ ಮಾತ್ರದಿಂದ ದುಷ್ಟ ಶಕ್ತಿಯು ಅಲ್ಲಿಂದ ಓಡಿ ಹೋಗುತ್ತವೆ. ಇದು ಇಂದ್ರನ ವಜ್ರಾಯುಧವಿದ್ದಂತೆ. ಆದ್ದರಿಂದ ದರ್ಭೆಯನ್ನು ಬಳಸುತ್ತೇವೆ. ಈ ಧರ್ಭೆಯು ದೇವಲೋಕದಿಂದ ಯಜ್ಞ ಯಾಗಾದಿಗಳಿಗೆಂದೆ ಭೂ ಲೋಕಕ್ಕೆ ಭಗವಂತನು ಕಳಿಸಿರುತ್ತಾನೆ.
ಬ್ರಹ್ಮ ದೇವನು ಸೃಷ್ಠಿಯನ್ನು ಮಾಡುವವನು, ವಿಷ್ಣುವು ಸ್ಥಿತಿಕರ್ತನು, ಶಿವನು ಲಯಕರ್ತನು. ಒಮ್ಮೆ ಶಿವನಿಗೆ ತಾನೇ ಎಲ್ಲರಿಗೂ ಮೇಲೆಂದು ಅಹಂಕಾರ ಬಂದಿತು. ಆ ಕಡೆ ಸೃಷ್ಠಿಕರ್ತ ಬ್ರಹ್ಮನಿಗೂ ತಾನೇ ಮೇಲೆಂದು ಅಹಂಕಾರ ಬಂದಾಗ ಇಬ್ಬರ ವಾದ-ವಿವಾದದಲ್ಲಿ ಶಿವನು ಬ್ರಹ್ಮನ ನಾಲ್ಕನೇ ತಲೆಯನ್ನು ತನ್ನ ಕೈಯಿಂದ ಕಿತ್ತು ತೆಗೆದಾಗ ಬ್ರಹ್ಮಹತ್ಯಾದೆ ದೋಷ ಬಂದಿತು ಹಾಗೂ ಜಗತ್ತೂ ದೋಷಯುಕ್ತವಾಯಿತು.
ಯಜ್ಞ-ಯಾಗಾದಿಗಳನ್ನು ಮಾಡುವುದು ಕಠಿಣವಾಯಿತು. ಆಗ ಎಲ್ಲಾ ದೇವತೆಗಳು ಮತ್ತು ಋಷಿಮುನಿಗಳು ಸೇರಿ ಈ ಎಲ್ಲಾ ದೋಷ ನಿವಾರಣೆಗೆ ದರ್ಭೆಯನ್ನು ಭೂಲೋಕಕ್ಕೆ ತರಬೇಕಾಯಿತು ಮತ್ತು ಶಿವನು ತನ್ನ ಹೆಬ್ಬೆರಳು ಮತ್ತು ಉಂಗುರ ಬೆರಳಿನಿಂದ ಬ್ರಹ್ಮನ ಶಿರವನ್ನು ತೆಗೆದುದರಿಂದ ಶುದ್ಧಿಗಾಗಿ ಪೂಜಾ ಅಧಿಕಾರ ಪ್ರಾಪ್ತಿಗಾಗಿ ದರ್ಭೆಯ ಪವಿತ್ರ ಉಂಗುರ ಧರಿಸಬೇಕೆಂದು ನಿಯಮಿಸಲಾಯಿತು. ಇದು ದರ್ಭೆಯ ಮಹತ್ವ.
ಸಾಮಾನ್ಯ ಎಲ್ಲಾ ಕಾರ್ಯಗಳಲ್ಲಿ ೨ ಅಥವಾ ೪ ದರ್ಭೆಯಿಂದ ಮಾಡಿದ ಪವಿತ್ರವನ್ನು ಯಾಗಾದಿಗಳಲ್ಲಿ ೫ ದರ್ಭೆಯಿಂದ ಮಾಡಿದ ಪವಿತ್ರವನ್ನು ಪಿತೃಕಾರ್ಯಗಳಲ್ಲಿ ೩ ದರ್ಭೆಯಿಂದ ಮಾಡಿದ ಪವಿತ್ರವನ್ನು ಧರಿಸಬೇಕು.
ದರ್ಬೆ ಹುಲ್ಲು ಮೇಲ್ನೋಟಕ್ಕೆ ದರ್ಬೆ ವ್ಯರ್ಥವಾಗಿ ಬೆಳೆಯುವ ಹುಲ್ಲು . ಆದರೆ ವಾತಾವರಣದಲ್ಲಿರುವ ದುಷ್ಟಶಕ್ತಿಯನ್ನು ನಿಯಂತ್ರಿಸುವ ಅಮೋಘ ಶಕ್ತಿ ದರ್ಬೆಗಿದೆ. ಅದಕ್ಕಾಗಿ ಯಜ್ಞ-ಯಾಗದಿಗಳಲ್ಲಿ ದರ್ಬೆಯನ್ನು ಉಂಗುರವಾಗಿ ಧರಿಸುತ್ತಾರೆ ಹಾಗು ದುಷ್ಟ ಶಕ್ತಿ ನಿಯಂತ್ರಕವಾಗಿ ಯಜ್ಞಕುಂಡದ ಸುತ್ತಲೂ ದರ್ಬೆಯನ್ನು ಇಡುತ್ತಾರೆ.
ಸರ್ವಜನ ಸುಖಿನೋಭವಂತು ಕೃಷ್ಣಾರ್ಪಣಮಸ್ತು
********
ಆದರೆ ಆ ಯಜ್ಞದ ಆಹುತಿ ದೇವತೆಗಳಿಗೆ ತಲುಪುತ್ತಿರಲಿಲ್ಲ.
ಅದರಂತೆ ಮನುಷ್ಯನು ಮಾಡಿದ ಶ್ರಾದ್ಧವೂ ಪಿತೃದೇವತೆಗಳಿಗೆ ತಲುಪುತ್ತಿರಲಿಲ್ಲ. ಯಾಕೆಂದರೆ ಯಜ್ಞವನ್ನು ಹಾಗೂ ಶ್ರಾದ್ಧವನ್ನು ರಾಕ್ಷಸರು ಮುಟ್ಟಿ ಅದನ್ನು ಅಶುಚಿ ಮಾಡುತ್ತಿದ್ದರು. ಆಗ ದೇವತೆಗಳು ಮತ್ತು ಪಿತೃಗಳು ಭಗವಂತನನ್ನು ಪ್ರಾರ್ಥಿಸಲು ಭಗವಂತನು ವರಾಹ ರೂಪಿಯಾಗಿ ಬಂದು ತನ್ನ ರೋಮದಿಂದ ದರ್ಭೆಯನ್ನು ಸೃಷ್ಟಿಸಿ ಅದನ್ನು ಯಜ್ಞ ಹಾಗೂ ಶ್ರಾದ್ಧದ ರಕ್ಷಣೆಗೆ ನೀಡಿದನು. ಅಂದಿನಿಂದ ದರ್ಭೆಯ ಸ್ಪರ್ಶವಾದರೆ ದೈತ್ಯರು ಓಡಿಹೋಗುತ್ತಾರೆ. ಆದ್ದರಿಂದ ದರ್ಭೆಯಿಲ್ಲದೆ ಯಜ್ಞವನ್ನು ಹಾಗೂ ಶ್ರಾದ್ಧವನ್ನು ಮಾಡಲೇ ಬಾರದು.
"ಕುಶಮೂಲೇ ಸ್ಥಿತೋ ಬ್ರಹ್ಮಾ ಕುಶಮಧ್ಯೇ ತು ಕೇಶವಃ
ಕುಶಾಗ್ರೇ ಶಂಕರಂ ವಿದ್ಯಾತ್ ಸರ್ವದೇವಾಃ ಸಮಂತತಃ।। (ದೇವಲ)
ದರ್ಭೆಗಳು ಏಳು ವಿಧವಾಗಿದೆ.
ವಿಶ್ವಾಮಿತ್ರಾಃಕುಶಾಃಕಾಶಾಃದೂರ್ವಾ ವ್ರೀಹಯ ಏವ ಚ
ಬಲ್ವಲಾಶ್ಚ ಯವಾಶ್ಚೈವ ಸಪ್ತದರ್ಭಾಃ ಪ್ರಕೀರ್ತಿತಾಃ।।
ಇದರಲ್ಲಿ ರುದ್ರಸಂಬಂಧ ಹಾಗೂ ಆಭಿಚಾರ ಕೃತ್ಯದಲ್ಲಿ ಕಾಶ ಎಂಬ ದರ್ಭೆಯನ್ನು, ಶ್ರೌತ ಸ್ಮಾರ್ತ ಕರ್ಮಗಳಲ್ಲಿ ಕುಶವನ್ನೂ, ಋಷಿ ಪೂಜಾಗಳಲ್ಲಿ ದೂರ್ವಾವನ್ನೂ, ವೈಷ್ಣವ ಸಂಬಂಧಿ ಕಾರ್ಯದಲ್ಲಿ ವಿಶ್ವಾಮಿತ್ರ ದರ್ಭೆಯನ್ನು ಉಪಯೋಗಿಸಬೇಕೆಂದು ಶಾಸ್ತ್ರವು ತಿಳಿಸುತ್ತದೆ.
"ಕಾಶಂ ತು ರೌದ್ರಂಮಾಖ್ಯಾತಂ ಕುಶಂ ಬ್ರಾಹ್ಮಂ ತಥಾ ಸ್ಮೃತಮ್
ದೂರ್ವಾತ್ವಾರ್ಷಂ ಸಮಾಖ್ಯಾತಂ ವಿಶ್ವಾಮಿತ್ರಂ ತು ವೈಷ್ಣವಮ್ ।। (ಹಾರೀತ)
ಕುಶಂ ತು ಸರ್ವಕಾರ್ಯೇಷು ಪವಿತ್ರಂ ಸ್ಮೃತಮ್
ಎಂಬ ವಾಕ್ಯದಂತೆ ಇದು ಯಾವುದೇ ಇಲ್ಲದಿದ್ದರೆ ಕುಶ ಎಂಬ ದರ್ಭೆಯನ್ನು ಎಲ್ಲಾ ಕಾರ್ಯಗಳಲ್ಲಿಯೂ ಉಪಯೋಗಿಸಬಹುದು.
ದರ್ಭೆಯನ್ನು ಯಾವಾಗ ಆಹರಣ ಮಾಡಬೇಕು ?
"ಮಾಸೇ ನಭಸ್ಯಮಾವಾಸ್ಯಾ ತಸ್ಯಾಂ ದರ್ಭೋಚ್ಚಯೋ ಮತಃ
ಅಯಾತಯಾಮಾಸ್ತೇ ದರ್ಭಾಃ ನಿಯೋಜ್ಯಾಃ ಸ್ಯುಃ ಪುನಃ ಪುನಃ ।।(ಹಾರೀತ)
🍁ಶ್ರಾವಣ ಮಾಸದ ಅಮಾವಾಸ್ಯೆಯಂದು ಕತ್ತರಿಸಿ ತಂದ ದರ್ಭೆಯು ಯಾತಯಾಮವಾಗದೇ ಯಾವತ್ತೂ ಕಾರ್ಯಗಳಿಗೆ ಬಳಸಬಹುದು.
🍁ಬೇರೆ ಅಮಾವಾಸ್ಯೆಯಂದು ತಂದ ದರ್ಭೆಯನ್ನು ಒಂದು ತಿಂಗಳು ಮಾತ್ರ ಬಳಸಬೇಕು.
🍁ಹುಣ್ಣಿಮೆಯಂದು ತಂದ ದರ್ಭೆಯು 15 ದಿನಗಳ ಕಾಲ ಶುದ್ಧ.
🍁ಮಹಾಲಯ ಅಮಾವಾಸ್ಯೆಯಂದು ತಂದ ದರ್ಭೆಯು 6 ತಿಂಗಳು ಶುದ್ಧ.
🍁ಭಾನುವಾರ ತಂದರೆ 1 ವಾರ. 🍁ಆಯಾಯ ದಿನ ತಂದರೆ ಆಯಾಯ ದಿನ ಮಾತ್ರ ಶುದ್ಧ. ಶ್ರಾವಣ ಅಮಾವಾಸ್ಯೆಯಂದು ಕತ್ತರಿಸಿ ತಂದ ದರ್ಭೆಯ ಜೊತೆಗೆ ಉಳಿದದ್ದನ್ನು ಸೇರಿಸಿದರೆ ಎಲ್ಲವೂ ಶುದ್ಧವಾಗಿ ಯಾವಾಗಲೂ ಬಳಸಬಹುದು.
ದರ್ಭೆಯ ಬಗ್ಗೆ ಇನ್ನೂ ಕೆಲವು ಚಿಂತನೆಗಳು
"ಅಗ್ರಸ್ಥೂಲಂ ಭವೇನ್ನಾರೀ ಮೂಲಸ್ಥೂಲಂ ನಪುಂಸಕಂ
ಮೂಲಾದಗ್ರಸಮಂ ಪುಂಸಾಂ ದರ್ಭಾಣಾಂ ಚೈವ ಲಕ್ಷಣಮ್ ।। "
ಹೀಗೆ ದರ್ಭೆಯಲ್ಲಿ ಸ್ತ್ರೀ, ಪುಂ, ನಪುಂಸಕ ಎಂದು ಮೂರು ವಿಧವಾಗಿದೆ.
ಯಾವ ಯಾವ ಕಾರ್ಯಗಳಿಗೆ ಯಾವ ಯಾವ ದರ್ಭೆಯನ್ನು ಬಳಸಬೇಕು?
ವಿವಾಹೇ ಚೈವ ಪುಂದರ್ಭಾಃ ಸ್ತ್ರೀದರ್ಭಾಃ ಚೈವ ಪುಂಸುವೇ
ಅನ್ಯಕರ್ಮಸು ಷಂಡಾಃಸ್ಯುಃ ದರ್ಭಾಣಾಂ ಚೈವ ಲಕ್ಷಣಮ್ ।।
ವಿವಾಹಾದಿ ಪುರುಷ ಸಂಸ್ಕಾರದಲ್ಲಿ ಪುಂದರ್ಭೆಯನ್ನೂ, ಪುಂಸವನಾದಿ ಸ್ತ್ರೀಸಂಸ್ಕಾರಗಳಲ್ಲಿ ಸ್ತ್ರೀದರ್ಭೆಯನ್ನೂ, ಇತರ ಕರ್ಮಗಳಿಗೆ ನಪುಂಸಕ ದರ್ಭೆಯನ್ನು ಬಳಸಬೇಕು.
ಪ್ರಾದೇಶಮಾತ್ರದ ಎರಡು ದರ್ಭೆಯು ಪವಿತ್ರ ಎನಿಸಿಕೊಳ್ಳುತ್ತದೆ. (ಅನಖಚ್ಛೇದಿತ, ಸಮೌ, ಸಾಗ್ರೌ, ತುಲ್ಯೌ ಪವಿತ್ರಾರ್ಥಂ ಗೃಹೀತ್ವಾ ಎಂದು ಅಗ್ನಿಮುಖದಲ್ಲಿ ಹೇಳಿದ ಪವಿತ್ರ ಇದೇ)
"ವಿಚ್ಛಿನ್ನಾಗ್ರಂ ತೃಣಂ ಪ್ರೋಕ್ತಂ ಅವಿಚ್ಛಿನ್ನಂ ಪವಿತ್ರಕಮ್
ಪ್ರಾದೇಶಮಾತ್ರಂ ದರ್ಭಾಶ್ಚ..........
ಸಂಗ್ರಹಿಸಿದ ಮಾಹಿತಿ....
********
ದರ್ಬೆ ಹುಲ್ಲಿನ ಉಂಗುರದ ಮಹತ್ವ
ಈ ಪವಿತ್ರ ಉಂಗುರ ದರಿಸುವುದು, ಯಾವುದೇ ಪೂಜಾ, ಯಜ್ಞ, ಹೋಮ, ಹವನಗಳಲ್ಲಿ ನಡೆದುಕೊಂಡು ಬಂದ ಒಂದು ಸುಂದರ ಪುರಾತನ ಸಂಪ್ರದಾಯ. ಸಾಮಾನ್ಯವಾಗಿ ಬ್ರಾಹ್ಮಣರು ಮತ್ತು ಶ್ರೀವೈಷ್ಣವರು ನಿರ್ದಿಷ್ಟವಾಗಿ ಮಂಗಳಕರವಾಗಿರಲಿ ಅಥವಾ ಅಶುಭ ಕಾರ್ಯಕ್ರಮಗಳಗಳನ್ನು ನಿರ್ವಹಿಸುವ ವ್ಯಕ್ತಿ ದರ್ಬೆ ಹುಲ್ಲನ್ನು ನಿರ್ದಿಸ್ಟ್ ವಾದ ರೀತಿಯಲ್ಲಿ ಉಂಗುರ ಮಾಡಿ ಬಲ ಕೈಯ ಉಂಗುರ ಬೆರಳಿಗೆ ಹಾಕುತ್ತಾರೆ.
ನಾವು ಯಾವ ವೃತವಾಗಲಿ ಯಜ್ಞ ಯಾಗಾದಿಗಳಾಗಲಿ ಪೂಜಾದಿಗಳಾಗಲಿ ಇದನ್ನು ಆಚರಿಸುವಾಗ ಭಗವಂತನ ಶಕ್ತಿಯ ಜೊತೆಗೆ ದುಷ್ಟ ಶಕ್ತಿಯೂ ಇರುತ್ತವೆ. ಆಗ ನಮ್ಮ ಕೈಯಲ್ಲಿರುವ ದರ್ಭೆಯ ದರ್ಶನ ಮಾತ್ರದಿಂದ ದುಷ್ಟ ಶಕ್ತಿಯು ಅಲ್ಲಿಂದ ಓಡಿ ಹೋಗುತ್ತವೆ. ಇದು ಇಂದ್ರನ ವಜ್ರಾಯುಧವಿದ್ದಂತೆ. ಆದ್ದರಿಂದ ದರ್ಭೆಯನ್ನು ಬಳಸುತ್ತೇವೆ. ಈ ಧರ್ಭೆಯು ದೇವಲೋಕದಿಂದ ಯಜ್ಞ ಯಾಗಾದಿಗಳಿಗೆಂದೆ ಭೂ ಲೋಕಕ್ಕೆ ಭಗವಂತನು ಕಳಿಸಿರುತ್ತಾನೆ.
ಬ್ರಹ್ಮ ದೇವನು ಸೃಷ್ಠಿಯನ್ನು ಮಾಡುವವನು, ವಿಷ್ಣುವು ಸ್ಥಿತಿಕರ್ತನು, ಶಿವನು ಲಯಕರ್ತನು. ಒಮ್ಮೆ ಶಿವನಿಗೆ ತಾನೇ ಎಲ್ಲರಿಗೂ ಮೇಲೆಂದು ಅಹಂಕಾರ ಬಂದಿತು. ಆ ಕಡೆ ಸೃಷ್ಠಿಕರ್ತ ಬ್ರಹ್ಮನಿಗೂ ತಾನೇ ಮೇಲೆಂದು ಅಹಂಕಾರ ಬಂದಾಗ ಇಬ್ಬರ ವಾದ-ವಿವಾದದಲ್ಲಿ ಶಿವನು ಬ್ರಹ್ಮನ ನಾಲ್ಕನೇ ತಲೆಯನ್ನು ತನ್ನ ಕೈಯಿಂದ ಕಿತ್ತು ತೆಗೆದಾಗ ಬ್ರಹ್ಮಹತ್ಯಾದೆ ದೋಷ ಬಂದಿತು ಹಾಗೂ ಜಗತ್ತೂ ದೋಷಯುಕ್ತವಾಯಿತು.
ಯಜ್ಞ-ಯಾಗಾದಿಗಳನ್ನು ಮಾಡುವುದು ಕಠಿಣವಾಯಿತು. ಆಗ ಎಲ್ಲಾ ದೇವತೆಗಳು ಮತ್ತು ಋಷಿಮುನಿಗಳು ಸೇರಿ ಈ ಎಲ್ಲಾ ದೋಷ ನಿವಾರಣೆಗೆ ದರ್ಭೆಯನ್ನು ಭೂಲೋಕಕ್ಕೆ ತರಬೇಕಾಯಿತು ಮತ್ತು ಶಿವನು ತನ್ನ ಹೆಬ್ಬೆರಳು ಮತ್ತು ಉಂಗುರ ಬೆರಳಿನಿಂದ ಬ್ರಹ್ಮನ ಶಿರವನ್ನು ತೆಗೆದುದರಿಂದ ಶುದ್ಧಿಗಾಗಿ ಪೂಜಾ ಅಧಿಕಾರ ಪ್ರಾಪ್ತಿಗಾಗಿ ದರ್ಭೆಯ ಪವಿತ್ರ ಉಂಗುರ ಧರಿಸಬೇಕೆಂದು ನಿಯಮಿಸಲಾಯಿತು. ಇದು ದರ್ಭೆಯ ಮಹತ್ವ.
ಸಾಮಾನ್ಯ ಎಲ್ಲಾ ಕಾರ್ಯಗಳಲ್ಲಿ ೨ ಅಥವಾ ೪ ದರ್ಭೆಯಿಂದ ಮಾಡಿದ ಪವಿತ್ರವನ್ನು ಯಾಗಾದಿಗಳಲ್ಲಿ ೫ ದರ್ಭೆಯಿಂದ ಮಾಡಿದ ಪವಿತ್ರವನ್ನು ಪಿತೃಕಾರ್ಯಗಳಲ್ಲಿ ೩ ದರ್ಭೆಯಿಂದ ಮಾಡಿದ ಪವಿತ್ರವನ್ನು ಧರಿಸಬೇಕು.
ದರ್ಬೆ ಹುಲ್ಲು ಮೇಲ್ನೋಟಕ್ಕೆ ದರ್ಬೆ ವ್ಯರ್ಥವಾಗಿ ಬೆಳೆಯುವ ಹುಲ್ಲು . ಆದರೆ ವಾತಾವರಣದಲ್ಲಿರುವ ದುಷ್ಟಶಕ್ತಿಯನ್ನು ನಿಯಂತ್ರಿಸುವ ಅಮೋಘ ಶಕ್ತಿ ದರ್ಬೆಗಿದೆ. ಅದಕ್ಕಾಗಿ ಯಜ್ಞ-ಯಾಗದಿಗಳಲ್ಲಿ ದರ್ಬೆಯನ್ನು ಉಂಗುರವಾಗಿ ಧರಿಸುತ್ತಾರೆ ಹಾಗು ದುಷ್ಟ ಶಕ್ತಿ ನಿಯಂತ್ರಕವಾಗಿ ಯಜ್ಞಕುಂಡದ ಸುತ್ತಲೂ ದರ್ಬೆಯನ್ನು ಇಡುತ್ತಾರೆ.
ಸರ್ವಜನ ಸುಖಿನೋಭವಂತು ಕೃಷ್ಣಾರ್ಪಣಮಸ್ತು
********
No comments:
Post a Comment